ಕರಾಮುವಿ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ನೊಂದಾಯಿಸಿಕೊಳ್ಳಬಹುದು.

Written by - Manjunath N | Last Updated : Aug 6, 2023, 12:58 AM IST
  • ಆಸಕ್ತರು ಆಗಸ್ಟ್ 14 ರಂದು ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪೆ್ರ.ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾಮುವಿ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ title=
file photo

ಬಳ್ಳಾರಿ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ನೊಂದಾಯಿಸಿಕೊಳ್ಳಬಹುದು.

ಆಸಕ್ತರು ಆಗಸ್ಟ್ 14 ರಂದು ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪೆÇ್ರ.ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News