ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.15 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಲವ್‌, ಸೆಕ್ಸ್‌, ದೋಖಾ..! ಬಳ್ಳಾರಿ ಸಂಸದನ ಮಗನ ವಿರುದ್ಧ ಎಫ್‌ಐಆರ್‌


ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ ಕಚೇರಿ ದೂ.08392-245755, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.