Karnataka 2nd PUC Result 2025 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಇಂದು ಏಪ್ರಿಲ್ 8 ರಂದು ಮಧ್ಯಾಹ್ನ 12.30 ಕ್ಕೆ ಪ್ರಕಟಿಸಲಾಗುವುದು. ಕಳೆದ ವರ್ಷ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 10 ರಂದು ಘೋಷಿಸಲಾಯಿತು. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ನಂತರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ 2 ಮತ್ತು 3 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.










