ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ವಿಜಯವಾಡ ರೈಲ್ವೇ ಕಾಮಗಾರಿ ಹಿನ್ನೆಲೆ - ಕೆಲ ರೈಲುಗಳ ಮಾರ್ಗ ಬದಲಾವಣೆ


ಅರ್ಜಿ ಸಲ್ಲಿಸಲು ಜಲೈ 31 ಕೊನೆಯ ದಿನವಾಗಿದ್ದು, ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ಭಾರತ ಸರಕಾರದ ವೆಬ್‌ಸೈಟ್   www.awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ- Rain Alert: ರಾಜ್ಯದಲ್ಲಿ ಮುಂದಿನ 5 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ


ಹೆಚ್ಚಿನ ಮಾಹಿತಿಗಾಗಿ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.