NITK surathkal recruitment 2024: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್​ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು.


COMMERCIAL BREAK
SCROLL TO CONTINUE READING

ಏಪ್ರಿಲ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇಂದೇ ಅರ್ಜಿ ಸಲ್ಲಿಸಿರಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಇದನ್ನೂ ಓದಿ: ಚಿಂತಾಮಣಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಸಮಾವೇಶ


ಶೈಕ್ಷಣಿಕ ಅರ್ಹತೆ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಸಿಎ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hodcivil@nitk.edu.inಗೆ ಕಳುಹಿಸಬೇಕು.


ಇದನ್ನೂ ಓದಿ: ಪ್ರಖರ ಬಿಸಿಲು ಹಿನ್ನಲೆ ನಿರ್ಜಲೀಕರಣ ತಡೆಗಟ್ಟಲು ಓಆರ್‍ಎಸ್ ದ್ರಾವಣ ವಿತರಣೆ


ಸಂದರ್ಶನ ನಡೆಯುವ ಸ್ಥಳ: ಸಿವಿಲ್ ಎಂಜಿನಿಯರಿಂಗ್​ ವಿಭಾಗ, ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಕರ್ನಾಟಕ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ