ಬೆಂಗಳೂರು: ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 25ರವರೆಗೆ ವಿಸ್ತರಿಸಲಾಗಿದೆ.


COMMERCIAL BREAK
SCROLL TO CONTINUE READING

ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಸಲ್ಲಿಸಬೇಕು.


ಅರ್ಜಿಯಲ್ಲಿ ತಿದ್ದುಪಡಿಗೆ ಅವಕಾಶ: ಅರ್ಜಿ ಸಲ್ಲಿಸಿದ ಮಾಹಿತಿಯಲ್ಲಿ ಗಂಡು ಅಥವಾ ಹೆಣ್ಣು, ಜಾತಿ ಬದಲಾವಣೆಗಳಾದ ಸಾಮಾನ್ಯ, ಹಿಂದುಳಿದ, ಇತರೆ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಗ್ರಾಮೀಣ ಅಥವಾ ನಗರ, ಅಂಗವಿಕಲತೆ ಮತ್ತು ಪರೀಕ್ಷೆ ಬರೆಯುವ ಮಾಧ್ಯಮದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ತಿದ್ದುಪಡಿ ಮಾಡಲು ಆಗಸ್ಟ್ 26 ಮತ್ತು 27ರಂದು ಅವಕಾಶ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.