NEET Admit Card 2025: ಇಂದು NEET UG 2025 ಪ್ರವೇಶ ಪತ್ರ ಬಿಡುಗಡೆ ಮಾಡಿದ NTA

NEET Admit Card 2025: ಅಭ್ಯರ್ಥಿಗಳು ಪರೀಕ್ಷೆಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿ ಮತ್ತು ನವೀಕರಣಗಳಿಗಾಗಿ NTAಯ ಅಧಿಕೃತ ವೆಬ್‌ಸೈಟ್‌ಗಳಾದ www.nta.ac.in ಮತ್ತು neet.nta.nic.in ಅನ್ನು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಶಿಫಾರಸು ಮಾಡಲಾಗಿದೆ.

NEET Admit Card 2025: ಇಂದು NEET UG 2025 ಪ್ರವೇಶ ಪತ್ರ ಬಿಡುಗಡೆ ಮಾಡಿದ NTA

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.