ನವದೆಹಲಿ: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ (NBE) ಇಂದು ಅಂದರೆ ಜೂನ್ 18, 2024 ರಂದು NEET-PG 2024 ರ ಹಾಲ್‌ ಟಿಕೆಟ್‌ ಅನ್ನು ಬಿಡುಗಡೆ ಮಾಡಲಿದೆ. ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳು ತಮ್ಮ ಅಡ್ಮಿಟ್‌ ಕಾರ್ಡ್‌ನ್ನು ಅಧಿಕೃತ ವೆಬ್‌ಸೈಟ್ natboard.edu.in ನಿಂದ ಬಿಡುಗಡೆ ಮಾಡಿದ ನಂತರ ಡೌನ್‌ಲೋಡ್ ಮಾಡಿಕೊಳ್ಳಬಹುದು.


COMMERCIAL BREAK
SCROLL TO CONTINUE READING

NEET ಆಕಾಂಕ್ಷಿಗಳು ಅಡ್ಮಿಟ್‌ ಕಾರ್ಡ್‌ನ್ನು ಡೌನ್‌ಲೋಡ್ ಮಾಡಲು ಐಡಿ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಬೇಕು. ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಅಡ್ಮಿಟ್‌ ಕಾರ್ಡ್‌ ಅನ್ನು ಡೌನ್‌ಲೋಡ್ ಮಾಡಬಹುದು. ಜೂನ್ 23 ರಂದು ಪರೀಕ್ಷೆ ನಡೆಯಲಿದ್ದು, ಇಂದು ಅಡ್ಮಿಟ್‌ ಕಾರ್ಡ್‌ ಬಿಡುಗಡೆಯಾಗಲಿದೆ.


ಇದನ್ನೂ ಓದಿ: GK Quiz: ಯಾವ ದೇಶದ ಜನರು ಮಂಜುಗಡ್ಡೆಗಳ ಮನೆಯಲ್ಲಿ ವಾಸಿಸುತ್ತಾರೆ? 


ಹಾಲ್ ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ?


- ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ natboard.edu.in ಗೆ ಹೋಗಿ.


- ಮುಖಪುಟದಲ್ಲಿ NEET-PG ಟ್ಯಾಬ್ ಅನ್ನು ಆಯ್ಕೆ ಮಾಡಿ ಮತ್ತು ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.


- ಅಪ್ಲಿಕೇಶನ್ ಐಡಿ, ಪಾಸ್‌ವರ್ಡ್ ಮತ್ತು ಇತರ ವಿವರಗಳನ್ನು ಒಳಗೊಂಡಿರುವ ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ.


- ನೀವು ಲಾಗಿನ್ ಮಾಡಿದ ನಂತರ ಅಡ್ಮಿಟ್ ಕಾರ್ಡ್ ‌ಪರದೆಯ ಮೇಲೆ ಕಾಣುತ್ತದೆ.


- ಹೆಸರು, ಫೋಟೋ, ಪರೀಕ್ಷಾ ಕೇಂದ್ರ ಮತ್ತು ಸಮಯದಂತಹ ವಿವರಗಳು ನಿಖರವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಿ.


- ಅಡ್ಮಿಟ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ. 


ಇದನ್ನೂ ಓದಿ: GK Quiz: ಬೈಕಾರ್ಬೊನೆಟ್ ನ ಇನ್ನೊಂದು ಹೆಸರೇನು ಗೊತ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.