NIMHANS Recruitment 2024: ತಿಂಗಳಿಗೆ 90 ಸಾವಿರ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿ
NIMHANS Recruitment 2024: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ನವದೆಹಲಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ಭಾರತದ ಬೆಂಗಳೂರಿನಲ್ಲಿ ನೆಲೆಗೊಂಡಿರುವ ವೈದ್ಯಕೀಯ ಸಂಸ್ಥೆಯಾಗಿದೆ. ನಿಮ್ಹಾನ್ಸ್‍ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ಮಾಹಿತಿ:
ಪ್ರಾಜೆಕ್ಟ್ ಆಫೀಸರ್ – ಚೈಲ್ಡ್ ಪ್ರೊಟೆಕ್ಷನ್ ಥೀಮ್- 2
ಪ್ರಾಜೆಕ್ಟ್ ಆಫೀಸರ್ – ಮೆಂಟಲ್ ಹೆಲ್ತ್ ಥೀಮ್- 2
ಶೈಕ್ಷಣಿಕ ಅರ್ಹತೆ:
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್/ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Daily GK Quiz: ಕರ್ನಾಟಕದ ಇತಿಹಾಸದಲ್ಲಿ ಮೊದಲ ಮಹಿಳಾ ದೊರೆ ಯಾರು?
ವಯೋಮಿತಿ:
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹90,000
ಉದ್ಯೋಗದ ಸ್ಥಳ:
ಬೆಂಗಳೂರ, ಅಭ್ಯರ್ಥಿಗಳು https://docs.google.com/forms/d/e/1FAIpQLSezdJzVbiNuYf3VdnoohkOU lh4DPMN0t30gvbUg7bl0Sv8nQ/closedform online ಮೂಲಕ ಅಪ್ಲೈ ಮಾಡಬಹುದು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‍ಸೈಟ್ https://nimhans.ac.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅಪ್ಲೈ ಮಾಡಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಇದನ್ನೂ ಓದಿ: Daily GK Quiz: ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಯಾರು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.