Job Alert: ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 50,000 ಸಂಬಳ!
NIT Karnataka Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್ಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ಮಂಗಳೂರು: ಕರ್ನಾಟಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ: ಕರ್ನಾಟಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್ಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಮಧ್ಯಪ್ರದೇಶದ ಜಬುವಾದಲ್ಲಿ ಪ್ರಧಾನಿ ರೋಡ್‌ಶೋ : 7550ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ
ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಮಾಸಿಕ ₹40,000- ₹50,000
ಉದ್ಯೋಗದ ಸ್ಥಳ: ಸುರತ್ಕಲ್
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hodcivil@nitk.edu.inಗೆ ಕಳುಹಿಸಬೇಕು.
ಸಂದರ್ಶನ ನಡೆಯುವ ಸ್ಥಳ: ಸಿವಿಲ್ ಇಂಜಿನಿಯರಿಂಗ್ ವಿಭಾಗ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಮಂಗಳೂರು-575025
ಇದನ್ನೂ ಓದಿ: ನವದೆಹಲಿಯಲ್ಲಿ ಇಂದಿನಿಂದ ಫೆ.18 ರವೆರೆಗೆ ನಡೆಯಲಿದೆ 51ನೇ ಆವೃತ್ತಿಯ ವಿಶ್ವ ಪುಸ್ತಕ ಮೇಳ 2024
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.