ಧಾರವಾಡ: ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ (ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ ಗ್ರುಪ್ ಡಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕರಣ್ ಜೋಹರ್ ಮುಂದಿನ ಸಿನಿಮಾದಲ್ಲಿ ಸಲ್ಲು ಜತೆ ರೊಮ್ಯಾನ್ಸ್ ಮಾಡೋ ಆ ಸೌತ್‌ ನಟಿ ಯಾರು?


ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‍ಸೈಟ: https://arayan.gov.in/  ಮುಖಾಂತರ ಸೆಪ್ಟೆಂಬರ್ 27, 2023 ರಿಂದ  ಅಕ್ಟೋಬರ್ 26, 2023 ರೊಳಗೆ ಸಲ್ಲಿಸಬೇಕು.ಹಾಗೂ ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‍ಲೈನ ವ್ಯವಸ್ಥೆಯ ಮೂಲಕ ಮಾತ್ರ ಸಲ್ಲಿಸಬೇಕು. 


ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್


ಸದರಿ ವ್ಯವಸ್ಥೆಯನ್ನು ಹೊರತುಪಡಿಸಿ ಇತರೆ ಯಾವುದೇ ಮೂಲಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ