ಶಿವಮೊಗ್ಗ: ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

9ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsix ಹಾಗೂ 11ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsxi_11 ವೆಬ್‌ಸೈಟ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ ಪ್ರವೇಶ ಪರೀಕ್ಷೆಯು ದಿ: 08/02/2025 ರಂದು ನಡೆಯಲಿದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.