ಭಾರತೀಯ ಸೇನಾ ನೇಮಕಾತಿ ತರಬೇತಿಗೆ ಆನ್ ಲೈನ್ ಅರ್ಜಿ ಆಹ್ವಾನ
ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ ವಿಳಾಸ www.sw.kar.nic.in ನಲ್ಲಿ ಫೆ.15 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 0836-244 7201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಅಗ್ನಿವೀರ್, ಪೂಲೀಸ್ ಪಡೆ ಮೊದಲಾದ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಇದನ್ನೂ ಓದಿ : ಟಿ 20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಈ ಸ್ಟಾರ್ ಆಟಗಾರ..!
ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ ವಿಳಾಸ www.sw.kar.nic.in ನಲ್ಲಿ ಫೆ.15 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಕಛೇರಿ ದೂರವಾಣಿ ಸಂಖ್ಯೆ: 0836-244 7201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.