TTE Recruitment: ರೈಲ್ವೆ ಇಲಾಖೆಯಿಂದ 7,784 ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023: ಉದ್ಯೋಗ ಬಯಸುವವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣ ಗೊಳಿಸಿದವರು ಸಹ ಇಲ್ಲಿ ಉದ್ಯೋಗ ಪಡೆಯಬಹುದುದಾಗಿದೆ.

Written by - Zee Kannada News Desk | Last Updated : Jul 16, 2023, 05:36 PM IST
  • ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ
  • 18 ರಿಂದ 30 ವರ್ಷ ವಯೋಮಿತಿಗೆ ನಿಗದಿ ಪಡಿಸಲಾಗಿದೆ
  • ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎರಡನೇ ಸುತ್ತಿಗೆ ಆಯ್ಕೆ
TTE Recruitment: ರೈಲ್ವೆ ಇಲಾಖೆಯಿಂದ 7,784 ಹುದ್ದೆಗಳಿಗೆ ಅರ್ಜಿ ಆಹ್ವಾನ title=

ದೆಹಲಿ: ಉದ್ಯೋಗ ಬಯಸುವವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣ ಗೊಳಿಸಿದವರು ಸಹ ಇಲ್ಲಿ ಉದ್ಯೋಗ ಪಡೆಯಬಹುದುದಾಗಿದೆ. ಇದೀಗ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ. 

ರೈಲ್ವೆ ನೇಮಕಾತಿಯ ಹುದ್ದೆಯ ವಿವರ ಹೀಗಿದೆ: 
ವಿದ್ಯಾರ್ಹತೆ: ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗ ಪದವಿ, ಸ್ನಾತಕೋತ್ತರ ಪಡೆದಿರಬೇಕೆಂದಿಲ್ಲ. ಖಾಸಗಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಓದಿರಬೇಕಾಗಿಲ್ಲ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣಗೊಳಿಸಿದರೂ ಸಾಕು. 

ವಯೋಮಿತಿ:  18 ರಿಂದ 30 ವರ್ಷ ವಯೋಮಿತಿಗೆ ನಿಗದಿ ಪಡಿಸಲಾಗಿದೆ

ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್‌ ಮಾಡಿದ್ರು ನೀವೆ ನೋಡಿ..!

ಖಾಲಿ ಇರುವ ಹುದ್ದೆ: ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ ( 7784 )

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎರಡನೇ ಸುತ್ತಿಗೆ ಆಯ್ಕೆ ,ವೈದ್ಯಕೀಯ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣದ ನಂತರ ಹುದ್ದೆಗೆ ನೇಮಕ ,

ಅರ್ಜಿ ಶುಲ್ಕ: ಹಿಂದುಳಿದ ವರ್ಗದವರಿಗೆ 250 ರೂ. , ಸಾಮಾನ್ಯ ವರ್ಗದವರಿಗೆ 500 
ಅರ್ಜಿ ಸಲ್ಲಿಸಲು ಕೊನೆಯ ದಿನ: ಅರ್ಜಿ ಸಲ್ಲಿಕೆಯ ಆರಂಭವಾದ 30 ದಿನಗಳ ಒಳಗೆ ಅರ್ಜಿ ಸಲ್ಲಿಸಬಹುದು
ಅಧಿಕೃತ ವೆಬ್ ಸೈಟ್:  indianrailways.gov.in

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News