ಕಲ್ಯಾಣ ಕರ್ನಾಟಕದ ಸ್ಥಳೀಯ ಆಡಳಿತ ಬಲವರ್ಧನೆಗಾಗಿ `ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್`
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.
ಬೆಂಗಳೂರು: ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.
ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ. ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್ ಆರಂಭಿಸಿರುವ ಪ್ರಮುಖ ಕಾರಣವಾಗಿದೆ.https://prcrdpr.karnataka.gov.in/.../Rec.../Notifications/kn
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.