KSRTCಯಲ್ಲಿ ಭರ್ಜರಿ ನೇಮಕಾತಿ; 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
KSRTC Recruitment 2024: ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,000 ರೂ. ಮಾಸಿಕ ವೇತನ ಇರುತ್ತದೆ.
KSRTC Recruitment 2024: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 13,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್ ಆಗುತ್ತೆ ಇಂತವರ ರೇಷನ್ ಕಾರ್ಡ್!
ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,000 ರೂ. ಮಾಸಿಕ ವೇತನ ಇರುತ್ತದೆ.
ಇದನ್ನೂ ಓದಿ: IRCTC ticket booking: ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಬಗ್ಗೆ ಸ್ಪಷ್ಟನೆ ನೀಡಿದ IRCTC!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಡ್ರೈವಿಂಗ್‌ಗೆ ಸಂಬಂಧಿಸಿದ ಲೈಸೆನ್ಸ್ ಅನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 8050980889, 8618876846ಗೆ ಸಂಪರ್ಕಿಸಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.