ಧಾರವಾಡ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಒಟ್ಟು 8 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಮಹಿಳಾ ಅಭ್ಯರ್ಥಿಗಳನ್ನು ಗೌರವಧನದ ಆಧಾರದಲ್ಲಿ ತಾತ್ಕಾಲಿಕವಾಗಿ ಹೊರಗುತ್ತಿಗೆ ಮೂಲಕ ಕೇಂದ್ರದ ಆಡಳಿತಗಾರರು-1, ಆಪ್ತ ಸಮಾಲೋಚಕರು-1, ಕೇಸ್ ವರ್ಕರ್, ಸಾಮಾಜಿಕ ಕಾರ್ಯಕರ್ತರು-2, ಪಾರಾಲೀಗಲ್ ಸಿಬ್ಬಂದಿ, ಲಾಯರ್ಸ್-2 ಹುದೆಗಳಿಗೆ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಧಾರವಾಡದ ಉಪ ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿ ಪಡೆದು ಮಾ.14 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬೇಕು.


ಇದನ್ನೂ ಓದಿ: ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.