ಧಾರವಾಡ: ಧಾರವಾಡ ಜಿಲ್ಲೆಯ ಸಖಿ ಒನ್ ಸ್ಟಾಪ್ ಸೆಂಟರ್‍ನ ಸಮರ್ಪಕ ನಿರ್ವಹಣೆಗಾಗಿ ಒಟ್ಟು 8 ಹುದ್ದೆಗಳನ್ನು ಸೃಜಿಸಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕವಾಡಿಗರಹಟ್ಟಿ, ಕಲುಷಿತ ನೀರು ಸೇವನೆ ಪ್ರಕರಣ


ನಿಗದಿ ಪಡಿಸಿರುವ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಮಹಿಳಾ ಅಭ್ಯರ್ಥಿಗಳನ್ನು ಗೌರವಧನದ ಆಧಾರದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್‍ಗೆ ನೇಮಿಸಿಕೊಳ್ಳಲಾಗುತ್ತಿದೆ. ಯೋಜನೆಯ ಮಾರ್ಗಸೂಚಿಯಲ್ಲಿ ನಮೂದಿಸಿರುವಂತೆ ಟಾಸ್ಕಫೋರ್ಸ್ ಸಮಿತಿಯಿಂದ ತಾತ್ಕಾಲಿಕವಾಗಿ ಹೊರಗುತ್ತಿಗೆ ಮೂಲಕ ಅಭ್ಯರ್ಥಿಗಳಿಗೆ ಸಂದರ್ಶನ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುವುದು.


ಇಂದಿರಾ ಕ್ಯಾಂಟೀನ್ ಊಟಕ್ಕೆ ರೊಟ್ಟಿ,ಪಲ್ಯ, ಸ್ವೀಟ್ ಸೇರ್ಪಡೆ : ಸಬ್ಸಿಡಿ ಹೆಚ್ಚಳ


ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಗಾತಿಗಳನ್ನು ಲಗತ್ತಿಸಿ ಸೆಪ್ಟೆಂಬರ್ 4,2023 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲ್ಲಿ ಅಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಿ.ಸಿ. ಕಂಪೌಂಡ್, ಈಜುಕೊಳದ ಹತ್ತಿರ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು ಮತ್ತು ದೂ.ಸಂ. 0836-2447850 ಗೆ ಸಂಪರ್ಕಿಸಬಹುದೆಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.