ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕಾಗಿ ಸೆ.30 ಕೊನೆಯ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್‍ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ. 

Written by - Manjunath N | Last Updated : Aug 31, 2023, 05:55 PM IST
  • ಆಸಕ್ತ ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಸೆಪ್ಟೆಂಬರ್ 30,2023 ಕೊನೆಯ ದಿನವಾಗಿರುತ್ತದೆ
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಂತರ್ಜಾಲ www.ksoumysuru.ac.in ಗೆ ಭೇಟಿ ನೀಡಿ,
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕಾಗಿ ಸೆ.30 ಕೊನೆಯ ದಿನ title=

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್‍ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ. 

 ಇದನ್ನೂ ಓದಿ-HD Kumaraswamy Health Updates: ಎಚ್​​ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ​ ಹೇಳಿದ್ದೇನು..?

ಆಸಕ್ತ ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಸೆಪ್ಟೆಂಬರ್ 30,2023 ಕೊನೆಯ ದಿನವಾಗಿರುತ್ತದೆ.

ಇದನ್ನೂ ಓದಿ: ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ‘ಕಿಡ್ನಾಪ್ ಕಾವ್ಯ’!

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಂತರ್ಜಾಲ www.ksoumysuru.ac.in ಗೆ ಮತ್ತು ಆನ್‍ಲೈನ್ ಸಹಾಯವಾಣಿ ಸಂಖ್ಯೆ: 8690544544, 8800335638, ಅಥವಾ ಖುದ್ದಾಗಿ ಕರಾಮುವಿ, ಪ್ರಾದೇಶಿಕ ಕೇಂದ್ರ, ಎಲ್.ಐ.ಸಿ. ಕಛೇರಿ ಎದುರು, ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ಕ್ಯಾಂಪಸ್, ಕೆ.ಸಿ.ಡಿ.ರಸ್ತೆ, ಧಾರವಾಡ ಮತ್ತು ಕಛೇರಿಯ ದೂರವಾಣಿ  ಸಂಖ್ಯೆ: 0836-2441199 ಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News