ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕಾಗಿ ಸೆ.30 ಕೊನೆಯ ದಿನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್‍ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ.
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್‍ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ.
ಇದನ್ನೂ ಓದಿ-HD Kumaraswamy Health Updates: ಎಚ್ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ ಹೇಳಿದ್ದೇನು..?
ಆಸಕ್ತ ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಸೆಪ್ಟೆಂಬರ್ 30,2023 ಕೊನೆಯ ದಿನವಾಗಿರುತ್ತದೆ.
ಇದನ್ನೂ ಓದಿ: ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ‘ಕಿಡ್ನಾಪ್ ಕಾವ್ಯ’!
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಂತರ್ಜಾಲ www.ksoumysuru.ac.in ಗೆ ಮತ್ತು ಆನ್‍ಲೈನ್ ಸಹಾಯವಾಣಿ ಸಂಖ್ಯೆ: 8690544544, 8800335638, ಅಥವಾ ಖುದ್ದಾಗಿ ಕರಾಮುವಿ, ಪ್ರಾದೇಶಿಕ ಕೇಂದ್ರ, ಎಲ್.ಐ.ಸಿ. ಕಛೇರಿ ಎದುರು, ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ಕ್ಯಾಂಪಸ್, ಕೆ.ಸಿ.ಡಿ.ರಸ್ತೆ, ಧಾರವಾಡ ಮತ್ತು ಕಛೇರಿಯ ದೂರವಾಣಿ ಸಂಖ್ಯೆ: 0836-2441199 ಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.