ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಅಧಿಕೃತ ವೆಬ್‌ಸೈಟ್ ಆರಂಭ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ನ್ನು ತಯಾರಿಸಲಾಗಿದೆ.

Written by - Zee Kannada News Desk | Last Updated : Nov 18, 2022, 11:32 PM IST
  • ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ನ್ನು ತಯಾರಿಸಲಾಗಿದೆ.
  • ಅಭ್ಯರ್ಥಿಗಳು skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಅವಕಾಶವಿರುತ್ತದೆ.
ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಅಧಿಕೃತ ವೆಬ್‌ಸೈಟ್ ಆರಂಭ title=

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ನ್ನು ತಯಾರಿಸಲಾಗಿದೆ.

ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಅವಕಾಶವಿರುತ್ತದೆ.

ಇದನ್ನೂ ಓದಿ-Chanakya Niti : ಕೆಳಗೆ ಬಿದ್ದಈ ವಸ್ತುಗಳು ತೆಗೆದುಕೊಳ್ಳಲು ಹಿಂಜರಿಯಬೇಡಿ, ಇದರಿಂದ ನಿಮಗಿದೆ ಆರ್ಥಿಕ ಲಾಭ!

ಇದರಲ್ಲಿ ನೋಂದಾಯಿಸಿದ ಅಭ್ಯರ್ಥಿಗಳಿಗೆ ಉದ್ಯೋಗದ ಅವಕಾಶದ ಕುರಿತು ಕಂಪನಿಯವರು ನೇರವಾಗಿ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುತ್ತಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News