ಎಸ್ ಎಸ್ ಸಿ ಯಿಂದ ವಿವಿಧ ಇಲಾಖೆಯಲ್ಲಿನ 11409 ಹುದ್ದೆಗಳಿಗೆ ಅರ್ಜಿ ಆಹ್ವಾನ - ಇಲ್ಲಿದೆ ಮಾಹಿತಿ
SSC MTS ನೇಮಕಾತಿ 2023: ಸಿಬ್ಬಂದಿ ಆಯ್ಕೆ ಆಯೋಗ (SSC) ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿಯಲ್ಲಿ ಅರ್ಜಿ ಆಹ್ವಾನ ಮಾಡಿದೆ.ನೇಮಕಾತಿಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆ ಹೊರಡಿಸಿದೆ.
SSC MTS ನೇಮಕಾತಿ 2023: ಸಿಬ್ಬಂದಿ ಆಯ್ಕೆ ಆಯೋಗ (SSC) ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿಯಲ್ಲಿ ಅರ್ಜಿ ಆಹ್ವಾನ ಮಾಡಿದೆ.ನೇಮಕಾತಿಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್‌ನಲ್ಲಿ 17ನೇ ಫೆಬ್ರವರಿ 2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು
ಹವಾಲ್ದಾರ್ : 529
ಮಲ್ಟಿ ಟಾಸ್ಕಿಂಗ್ :11994
ಇದನ್ನೂ ಓದಿ: ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಅರ್ಹತಾ ಮಾನದಂಡಗಳು
ರಾಷ್ಟ್ರೀಯತೆ, ಶಿಕ್ಷಣ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಒಳಗೊಂಡಿವೆ.
https://www.careerpower.in/ssc-mts.html
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ (10 ನೇ ಪಾಸ್)
ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ
ಇದನ್ನೂ ಓದಿ: ಯುಪಿಎಸ್‌ಸಿ ಸಹಾಯಕ ನಿಯಂತ್ರಕ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಅರ್ಜಿ ಶುಲ್ಕ
SSC MTS 2023 ಪರೀಕ್ಷೆಗೆ ಅರ್ಜಿ ಶುಲ್ಕ ರೂ. 100- SC/ST/PWD/
ಮಾಜಿ ಸೈನಿಕ/ಮಹಿಳಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿ ವಿನಾಯಿತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://www.careerpower.in/ssc-mts.html
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.