SSC Recruitment 2024: ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
SSC CHSL Recruitment 2024: ಮೇ 1 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
SSC CHSL Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (10+2)ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಶನ್ ಕ್ಲರ್ಕ್/ಜೂನಿಯರ್ ಸೆಕ್ರೆಟರಿಯೇಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಮೇ 1 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಬಳಿಕ ಮೊದಲ ಭೇಟಿ ನೀಡುತ್ತಿರುವ ರಾಷ್ಟ್ರಪತಿ ಮುರ್ಮು
ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ SSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಸಮುದ್ರದ ಮಧ್ಯೆ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ಕಡಲ್ಗಳ್ಳರ ದಾಳಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.