ಇನ್ನೆರಡು ದಿನಗಳಲ್ಲಿ SSLC ಫಲಿತಾಂಶ ಪ್ರಕಟ : ರಿಸಲ್ಟ್ ಅನ್ನು ಆನ್ಲೈನ್ ನಲ್ಲಿ ಪರಿಶೀಲಿಸುವುದು ಹೇಗೆ ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ  ಇನ್ನೆರಡು ದಿನಗಳಲ್ಲಿ SSLC ಪರೀಕ್ಷಾ ಫಲಿತಾಂಶ ಪ್ರಕಟಿಸಲಿದೆ. SSLC ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.  

Written by - Ranjitha R K | Last Updated : Apr 30, 2025, 03:34 PM IST
  • 10 ನೇ ತರಗತಿ ಫಲಿತಾಂಶ ಪ್ರಕತಕ್ಕೆ ದಿನ ನಿಗದಿಯಾಗಿದೆ.
  • SSLC ಅಧಿಕೃತ ವೆಬ್‌ಸೈಟ್ - karresults.nic.in ನಲ್ಲಿ ಫಲಿತಾಂಶ ಪ್ರಕಟ
  • ಆನ್‌ಲೈನ್ ನಲ್ಲಿ ಅಂಕಪಟ್ಟಿಗಳನ್ನು ಡೌನ್ ಲೋಡ್ ಮಾಡಬಹುದು
ಇನ್ನೆರಡು ದಿನಗಳಲ್ಲಿ SSLC ಫಲಿತಾಂಶ ಪ್ರಕಟ : ರಿಸಲ್ಟ್ ಅನ್ನು ಆನ್ಲೈನ್ ನಲ್ಲಿ ಪರಿಶೀಲಿಸುವುದು ಹೇಗೆ ?

SSLC Result 2025 : 10 ನೇ  ತರಗತಿ ಫಲಿತಾಂಶ ಪ್ರಕತಕ್ಕೆ ದಿನ ನಿಗದಿಯಾಗಿದೆ. SSLC ಅಧಿಕೃತ ವೆಬ್‌ಸೈಟ್ - karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವರದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೇ 3, 2025ರಂದು ಕರ್ನಾಟಕ SSLC ಫಲಿತಾಂಶ 2025 ಅನ್ನು ಘೋಷಿಸುವ ಸಾಧ್ಯತೆಯಿದೆ. ಫಲಿತಾಂಶಗಳ ಜೊತೆಗೆ, ವಿದ್ಯಾರ್ಥಿಗಳು  ಆನ್‌ಲೈನ್ ನಲ್ಲಿ ಅಂಕಪಟ್ಟಿಗಳನ್ನು ಡೌನ್ ಲೋಡ್ ಮಾಡುವುದು ಕೂಡಾ ಸಾಧ್ಯವಾಗುತ್ತದೆ. 

Add Zee News as a Preferred Source

2025ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆದವು. ಪ್ರಥಮ ಭಾಷೆಯ ಪತ್ರಿಕೆಯಿಂದ ಪ್ರಾರಂಭವಾಗಿ ತೃತೀಯ ಭಾಷೆಯ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು. ಅಧಿಕೃತ ಫಲಿತಾಂಶ ದಿನಾಂಕವನ್ನು ಇನ್ನೂ ದೃಢೀಕರಿಸಲಾಗಿಲ್ಲವಾದರೂ, ಇದು ಹಿಂದಿನ ವರ್ಷಗಳ ಮಾದರಿಯನ್ನು ಅನುಸರಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ : ICSE 10ನೇ ತರಗತಿಯ ಫಲಿತಾಂಶ ಪ್ರಕಟ !ರಿಸಲ್ಟ್ ಡೌನ್ಲೋಡ್ ಮಾಡುವ ನೇರ ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ವೀಕ್ಷಿಸಲು  ವಿದ್ಯಾರ್ಥಿಗಳ ಬಳಿ ನೋಂದಣಿ ಸಂಖ್ಯೆ ಇರುವ ಅಗತ್ಯವಿದೆ. ನೋಂದಣಿ ಸಂಖ್ಯೆ ಇದ್ದರೆ ಆನ್‌ಲೈನ್ ಮತ್ತು SMS ಮೂಲಕವೂ ಫಲಿತಾಂಶ ಚೆಕ್ ಮಾಡಬಹುದು. 

ಈ ವರ್ಷ, ಸುಮಾರು 8 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ. ಫಲಿತಾಂಶಗಳು ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು  karresults.nic.in ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ಡಿಜಿಲಾಕರ್ ಖಾತೆಯ ಮೂಲಕ ಪರಿಶೀಲಿಸಬಹುದು.

ಇದನ್ನೂ ಓದಿ : ಈ ಮಂದಿರದ ಧ್ವಜವನ್ನು ನಿತ್ಯ ಬದಲಾಯಿಸದಿದ್ದರೆ 18 ವರ್ಷಗಳವರೆಗೆ ದೇವಸ್ಥಾನದ ಬಾಗಿಲು ಮುಚ್ಚಬೇಕಾಗುತ್ತದೆ !

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News