ಕೊಡಗು: ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24ನೇ ಸಾಲಿಗೆ ವೈದ್ಯಕೀಯ ಶುಶ್ರೂಷಕಿ(ಸ್ಟಾಪ್ ನರ್ಸ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 5ರಂದು ಬೆಳಗ್ಗೆ 10ರಿಂದ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.


COMMERCIAL BREAK
SCROLL TO CONTINUE READING

ಸ್ಟಾಪ್ ನರ್ಸ್ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ 34,125 ರೂ. ವೇತನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.


ಇದನ್ನೂ ಓದಿ: ತಾನೇ ಕಳ್ಳತನ ಮಾಡಿಸಿ ಬೇರೆಯವರು ಮಾಡಿದ್ದಾರೆ ಎಂದು ನಾಟಕ : ಕಿಲಾಡಿ ಸಹೋದರರ ಬಂಧನ


ಜುಲೈ 5ರ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30 ಗಂಟೆವರೆಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ.


ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ವೆಬ್ಸೈಟ್ https://navodaya.gov.in/nvs/en/Home1/ ಹಾಗೂ ದೂ.ಸಂ.9447368470, 9380802179 ಸಂಪರ್ಕಿಸಬಹುದಾಗಿದೆ.


ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ತು: ಡಿಸೆಂಬರ್ 2023 ರಲ್ಲಿ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.