ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನ
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜೂನ್ 10ರ ವರೆಗೆ ವಿಸ್ತರಿಸಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.