UGC NET 2023: ಯುಜಿಸಿ ನೆಟ್ ಪರೀಕ್ಷೆಯು ಜೂನ್ 19 ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಪರೀಕ್ಷೆಯು ಜೂನ್ 19 ರಿಂದ ಪ್ರಾರಂಭವಾಗಲಿದ್ದು, ಜೂನ್ 22 ರವರೆಗೆ ನಡೆಯಲಿದೆ. ಈ ಪರೀಕ್ಷೆಯನ್ನು CBT ಮೋಡ್‌ನಲ್ಲಿ ನಡೆಸಲಾಗುತ್ತಿದೆ. ಎನ್‌ಟಿಎ ಪರೀಕ್ಷೆಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಮಾರ್ಗಸೂಚಿಗಳನ್ನು ಓದುವುದನ್ನು ಖಚಿತಪಡಿಸಿಕೊಳ್ಳಿ.


COMMERCIAL BREAK
SCROLL TO CONTINUE READING

UGC NET 2023 ಗಾಗಿ ಮಾರ್ಗಸೂಚಿಗಳು
>> ನೀವು 1 ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.
>> UGC NET ಪರೀಕ್ಷೆಯ ಪ್ರವೇಶ ಪತ್ರವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಲು ಮರೆಯಬೇಡಿ.
>> ಫೋಟೋ ಗುರುತಿನ ಚಿಟೀಯೂ ನಿಮ್ಮೊಂದಿಗಿರಲಿ.
>> ನೀವು ನಿಮ್ಮೊಂದಿಗೆ ಹ್ಯಾಂಡ್ ಸ್ಯಾನಿಟೈಸರ್ ತೆಗೆದುಕೊಂಡು ಹೋಗಬಹುದು.
>> ಕಪ್ಪು ಅಥವಾ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ನಿಮ್ಮೊಂದಿಗಿರಲಿ.
>> ಪೆನ್ಸಿಲ್, ಎರೇಸರ್, ಸ್ಕೇಲ್ ಕೂಡ ಒಟ್ಟಿಗೆ ಇಡಬಹುದು.


ಈ ವಸ್ತುಗಳನ್ನು ತೆಗೆದುಕೊಂಡು ಹೋಗಲು ನಿರ್ಬಂಧಿಸಲಾಗಿದೆ
>> ಮೊಬೈಲ್ ಫೋನ್
>> ಸ್ಮಾರ್ಟ್ ವಾಚ್
>> ಕ್ಯಾಮೆರಾ
>> ಬ್ಲೂಟೂತ್
>> ಪೆನ್ ಡ್ರೈವ್


ಇದನ್ನೂ ಓದಿ-Chattisgarh: ಒಗ್ಗೂಡಿ ಭಾರತವನ್ನು 'ಹಿಂದೂ ರಾಷ್ಟ್ರ'ವನ್ನಾಗಿಸಲು ಕರೆ ನೀಡಿದ ಕಾಂಗ್ರೆಸ್ ಶಾಸಕಿ, ಪಕ್ಷ ಹೇಳಿದ್ದೇನು ಗೊತ್ತಾ?


ಪ್ರವೇಶ ಪತ್ರವನ್ನು ಈ ರೀತಿ ಡೌನ್‌ಲೋಡ್ ಮಾಡಿ
>> ಅಧಿಕೃತ ವೆಬ್‌ಸೈಟ್ ugcnet.nta.nic.in ಗೆ ಹೋಗಿ.
>> ಹೋಮ್ ಪೇಜ್ ನಲ್ಲಿ ಹೋಗಿ ಮತ್ತು ಪ್ರವೇಶ ಕಾರ್ಡ್ ಲಿಂಕ್ ಅನ್ನು ಕ್ಲಿಕ್ ಮಾಡಿ.
>> ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಹೇಳಿ.
>> ನಿಮ್ಮ ಪ್ರವೇಶ ಕಾರ್ಡ್ ನಿಮಗೆ  ಪರದೆಯ ಮೇಲೆ ಕಾಣಿಸುತ್ತದೆ.


ಇದನ್ನೂ ಓದಿ-Amit Shah: 'ಸಾವಿರಾರು ಅಮಾಯಕ ಸಿಖ್ ಸಹೋದರ-ಸಹೋದರಿಯರನ್ನು ಹತ್ಯೆಗೈದರು..', 84ರ ಗಲಭೆ ಉಲ್ಲೇಖಿಸಿ ಕಾಗ್ರೆಸ್ ವಿರುದ್ದ್ ಅಮಿತ್ ಶಾ ವಾಗ್ದಾಳಿ


ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ
UGC NET ಜೂನ್ 2023 ಕ್ಕಾಗಿ ಪರೀಕ್ಷಾ ನಗರ ಸ್ಲಿಪ್ ಡೌನ್‌ಲೋಡ್ ಮಾಡುವಲ್ಲಿ ನಿಮಗೆ ಯಾವುದೇ ತೊಂದರೆ ಎದುರಾದರೆ,  ನೀವು 011-40759000 ಅನ್ನು ಸಂಪರ್ಕಿಸಬಹುದು. ಇದಲ್ಲದೇ, ugcnet@nta.ac.in ಗೆ ಇಮೇಲ್ ಮಾಡುವ ಮೂಲಕ ನೀವು ಯಾವುದೇ ಸಹಾಯವನ್ನು ಪಡೆದುಕೊಳ್ಳಬಹುದು. ಈ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತದೆ ಎಂಬುದು ಇಲ್ಲಿ ಗಮನಾರ್ಹ. 


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.