UGC NET Result 2024: UGC NET ಸ್ಕೋರ್ ಕಾರ್ಡ್ ಅನ್ನು ಎಲ್ಲಿ ಹೇಗೆ ಚೆಕ್ ಮಾಡುವುದು ? ಇಲ್ಲಿದೆ ವಿವರ
UGC NET Result 2024 Subject Wise: ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ವೆಬ್‌ಸೈಟ್‌ನಿಂದ UGC NET ಫಲಿತಾಂಶವನ್ನು ಡೌನ್‌ಲೋಡ್ ಮಾಡಬಹುದು. ಫಲಿತಾಂಶವನ್ನು ಡೌನ್‌ಲೋಡ್ ಮಾಡುವ ಹಂತಗಳನ್ನು ಪರಿಶೀಲಿಸಬಹುದು.
UGC NET Result 2024 Subject Wise : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಆಗಸ್ಟ್ 21ರಿಂದ ಸೆಪ್ಟೆಂಬರ್ 5ರವರೆಗೆ ನಡೆದ ಪರೀಕ್ಷೆಯ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.ಈ ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲಾ ಅಭ್ಯರ್ಥಿಗಳು UGC NETನ ಅಧಿಕೃತ ವೆಬ್‌ಸೈಟ್ ಅಂದರೆ ugcnet.nta.nic.inಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ನೋಡಬಹುದು.ಫಲಿತಾಂಶ ಬಿಡುಗಡೆಯಾದ ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಬಹುದು.
ugc ನೆಟ್ ಫಲಿತಾಂಶ ದಿನಾಂಕ :
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಶೀಘ್ರದಲ್ಲೇ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ. ಫಲಿತಾಂಶವು ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ; ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
UGC NET ಫಲಿತಾಂಶ 2024 ಡೌನ್‌ಲೋಡ್ ಮಾಡುವುದು ಹೇಗೆ?
೧.ಕೆಳಗೆ ನೀಡಿರುವ ಅಧಿಕೃತ ವೆಬ್‌ಸೈಟ್‌ನಿಂದ UGC NET ಫಲಿತಾಂಶವನ್ನು ಡೌನ್‌ಲೋಡ್ ಮಾಡಬಹುದು.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಅಧಿಕೃತ ವೆಬ್ ಸೈಟ್ (NTA) ugcnet.nta.ac.in ಗೆ ಹೋಗಬೇಕು.
೨.ರಿಸಲ್ಟ್ ಲಿಂಕ್: ವೆಬ್‌ಸೈಟ್‌ನಲ್ಲಿ UGC NET Result 2024 ಲಿಂಕ್ ಅನ್ನು ಕಾಣಬಹುದು.ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
೩. ಲಾಗಿನ್ ವಿವರಗಳನ್ನು ನಮೂದಿಸಿ: ಮುಂದಿನ ಪುಟದಲ್ಲಿ ನಿಮ್ಮ ಅಪ್ಲಿಕೇಶನ್ ಸಂಖ್ಯೆ, ಪಾಸ್‌ವರ್ಡ್ ಮತ್ತು ಇತರ ಪ್ರಮುಖ ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.
೪.ಫಲಿತಾಂಶವನ್ನು ಪರಿಶೀಲಿಸಿ: ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ,ಫಲಿತಾಂಶ ನಿಮ್ಮ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಬಹುದು,ಭವಿಷ್ಯಕ್ಕಾಗಿ ಸೇವ್ ಮಾಡಬಹುದು.
ಇದನ್ನೂ ಓದಿ : ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ!ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ
UGC NET ಸ್ಕೋರ್ ಕಾರ್ಡ್ 2024: ವಿವರಗಳು :
ಅಭ್ಯರ್ಥಿಯ ಹೆಸರು
ರೋಲ್ ಸಂಖ್ಯೆ
ಅಪ್ಲಿಕೇಶನ್ ಸಂಖ್ಯೆ
ಹುಟ್ಟಿದ ದಿನಾಂಕ
ಕೆಟಗರಿ
ಫೋಟೋ
ಸಹಿ
ಪರೀಕ್ಷೆಯ ದಿನಾಂಕ ಮತ್ತು ಸಮಯ
ಪರೀಕ್ಷೆಯ ಸ್ಥಳ ಮತ್ತು ವಿಳಾಸ
ವಿಷಯ
ಪರೀಕ್ಷೆಯಲ್ಲಿ ಪಡೆದ ಅಂಕಗಳು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.