ಕೃಷಿ ವಿವಿ ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಕೃಷಿ ವಿಶ್ವವಿದ್ಯಾಲಯದ (AICRP on EAAI) ಕೃಷಿಯಲ್ಲಿ ಶಕ್ತಿಯ ನಿರ್ವಹಣೆ ಯೋಜನೆಯಡಿ ಖಾಲಿ ಇರುವ ಒಂದು ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆಗಾಗಿ ಆಗಸ್ಟ್ 18 ರಂದು ಮಧ್ಯಾಹ್ನ 12.30ಕ್ಕೆ ನೇರ ಸಂದರ್ಶನ ಕರೆಯಲಾಗಿದೆ.
ಧಾರವಾಡ: ಕೃಷಿ ವಿಶ್ವವಿದ್ಯಾಲಯದ (AICRP on EAAI) ಕೃಷಿಯಲ್ಲಿ ಶಕ್ತಿಯ ನಿರ್ವಹಣೆ ಯೋಜನೆಯಡಿ ಖಾಲಿ ಇರುವ ಒಂದು ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆಗಾಗಿ ಆಗಸ್ಟ್ 18 ರಂದು ಮಧ್ಯಾಹ್ನ 12.30ಕ್ಕೆ ನೇರ ಸಂದರ್ಶನ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ https://uasd.edu./ ಗೆ ಭೇಟಿ ನೀಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.