ಯುವ ಸ್ಪಂದನ: ಯುವ ಸಮಾಲೋಚಕ, ಪರಿಚರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆಗೆ ವಿರೋಧ
ಜನವರಿ 15, 2024 ವರೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡಬಹುದು.
ಇದನ್ನೂ ಓದಿ: ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-35254757, 8050770005 bcwdhelpline@gmail.com, postmatrichelp@karnataka.gov.in ಸಂಪರ್ಕಿಸಬಹುದೆAದು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.