Atul Subhash case updates : ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರ ಮುಂದೆ ಅರೆಸ್ಟ್ ಆಗಿರುವ ಅತುಲ್ ಪತ್ನಿ ನಿಕಿತಾ ಹೇಳಿಕೆ ದಾಖಲಿಸಿದ್ದಾಳೆ. ಅತ್ತ ಪ್ರಕರಣದ ಆರೋಪಿಯೊಬ್ಬನಿಗೆ ಕೋರ್ಟ್ ನೀರಿಕ್ಷಣಾ ಜಾಮೀನು ನೀಡಿದ್ದು, ಈ ಬಗೆಗಿನ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Toddler tragically died in Rajasthan: ಮಗು ಸಾವನ್ನಪ್ಪಿದ ಬಳಿಕ ಕುಟುಂಬಸ್ಥರು ಮತ್ತೆ ಆಸ್ಪತ್ರೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕೊರತೆಯಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಮಗು ಸಾವನ್ನಪ್ಪಿದೆ ಅಂತಾ ಆರೋಪಿಸಿದರು.
Suicide case: ಪತ್ನಿಯ ಕುರುಕುಳದಿಂದ ಮನನೊಂದಿದ್ದ ಸುರೇಂದ್ರನ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಅದರಂತೆ ಸುರೇಂದ್ರನ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮ್ಮ ಪುತ್ರ ಸಾವನ್ನಪ್ಪಿದ್ದನ್ನು ಕಂಡು ದುಃಖ ತಾಳಲಾರದೆ ಸುರೇಂದ್ರನ್ ಪೋಷಕರು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.
ಯೆಸ್ ಮಾರತ್ ಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಂಡಿದೆ. ಪೊಲೀಸರ ತನಿಖೆ ವೇಳೆ ಅತುಲ್ ಸುಭಾಶ್ ಸಾವಿಗೂ ಮುನ್ನ ರಾಷ್ಟ್ರಪತಿ ಹಾಗೂ ಸುಪ್ರೀಂ ಕೋರ್ಟ್ ಜಡ್ಜ್ ಗೆ ಮೇಲ್ ಮಾಡಿ ತನಗಾಗಿರುವ ನೋವು, ಅನ್ಯಾಯವನ್ನು ಹೇಳಿಕೊಂಡಿದ್ದಾನೆ.
IPS Officer Harshvardhan Dies: ಹರ್ಷಬರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಭಾನುವಾರ ಹಾಸನದತ್ತ ಪ್ರಯಾಣ ಬೆಳೆಸಿದ್ದರು.
ಸತ್ತು ಸ್ವರ್ಗಕ್ಕೆ ಹೋದ್ರೆ ಯಾರು ನಮಗೆ ತೊಂದರೆ ಕೊಡಲ್ಲ ಎಂದು ಮಾಯಾಳನ್ನ ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದನಂತೆ. ಅದರಂತೆ ಪ್ಲಾನ್ ಮಾಡಿ ಇಂದಿರಾನಗರದ ಲಾಡ್ಜ್ ಗೆ ಮಾಯಾಳನ್ನು ಕರೆತಂದಿದ್ದಾನೆ.
Road Accident: ಇಂದು ಮುಂಜಾನೆ 3.30ರ ವೇಳೆಗೆ ವೈದ್ಯರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಡಿವೈಡರ್ ಬ್ರೇಕ್ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ SUV ಚಾಲಕ ನಿದ್ರೆಗೆ ಜಾರಿದ್ದರಿಂದಲೇ ಈ ಭೀಕರ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.
hidden camera found in hostel bathroom: ಹಾಸ್ಟೆಲ್ನ ಸ್ನಾನಗೃಹದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ವಿದ್ಯಾರ್ಥಿನಿಯರಿಗೆ ಬೆದರಿಕೆ ಸಂದೇಶಗಳೂ ಬಂದಿವೆ ಎಂಬ ಆರೋಪ ಕೇಳಿಬಂದಿದೆ.
Suicide case: ಕಾರು ಸುಟ್ಟು ಭಸ್ಮವಾಗಿದ್ದು, ಪ್ರದೀಪ್ ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರದೀಪ್ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಅಂದಹಾಗೆ ಈ ಸಿದ್ದರಾಮಣ್ಣ ಕೂಲಿ ಕೆಲಸ ಮಾಡಿಕೊಂಡಿದ್ದಾನೆ. ಹೆಂಡತಿ ಕೋಕಿಲಾ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದಳು. ಕೆಲಸಕ್ಕೆ ಹೋಗುತ್ತಿದ್ದ ಪತ್ನಿ ಶೀಲದ ಮೇಲೆ ಸಿದ್ದರಾಮಣ್ಣನಿಗೆ ಸಾಕಷ್ಟು ಅನುಮಾನವಿತ್ತು. ಹೀಗಾಗಿ ಪ್ರತಿದಿನ ಹೆಂಡತಿ ಜೊತೆ ಜಗಳವಾಡುತ್ತಿದ್ದಾರೆ.
Suicide Case: ಪತ್ನಿ ಹಾಗೂ ಆಕೆಯ ಸಹೋದರ ಒಟ್ಟಿಗೆ ರೂಮಿನಲ್ಲಿ ಸರಸ ಆಡುತ್ತಿದ್ದದ್ದನ್ನ ಗಂಡ ಕಣ್ಣಾರೆ ನೋಡಿದ್ದಾನೆ. ಹೆಂಡತಿ ದ್ರೋಹ ಮಾಡಿರುವುದು ಆತನ ಮನಸ್ಸಿಗೆ ತೀವ್ರ ದುಃಖ ಉಂಟು ಮಾಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ.
Cheating Case: ಆರೋಪಿ ಕಾಸಿಫ್, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಲಕ್ಷಾಂತರ ಫಾಲೋಫರ್ಸ್ ಹೊಂದಿದ್ದು, ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಬಂಡವಾಳ ಹೂಡಿಕೆಗೆ ಆಮೀಷವೊಡ್ಡಿದ್ದಾನೆ. ಆರಂಭದಲ್ಲಿ ಸಣ್ಣ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದವರಿಗೆ ಹೆಚ್ಚು ಹಣ ನೀಡಿ ನಂಬಿಸಿದ್ದಾನೆ.
Belgaum News: ಒಂದು ವರ್ಷದಲ್ಲಿ ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚಿನ್ನಾಭರಣ, ಹಣ ಕಳ್ಳತನ, ಬೈಕ್ ಕಳ್ಳತನ, ಮೋಟರ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.