ನವದೆಹಲಿ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಕೆರೆಗೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿದಂತೆ 22 ಮಂದಿ ದುರ್ಮರಣ ಹೊಂದಿದ್ದಾರೆ. ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಈ ಘಟನೆ ಸಂಭವಿಸಿದೆ. ಮಾಘ ಪೂರ್ಣಿಮೆಯ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ಗ್ರಾಮದ ಜನರನ್ನು ಕದರ್‌ಗಂಜ್‌ಗೆ ಕರೆದೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಕೆರೆಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.


ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಕಬ್ಬು ರೈತರಿಗೆ ಪರಿಹಾರ..!ಎಫ್‌ಆರ್‌ಪಿ 25 ರಿಂದ 340 ರೂ.ಗೆ ಹೆಚ್ಚಳ..!


ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.


ಇದನ್ನೂ ಓದಿ: ಒಡಿಶಾ ಸರ್ಕಾರ : 27 ಹೊಸ ಕೈಗಾರಿಕಾ ಯೋಜನೆಗಳಿಗೆ 6,134 ಕೋಟಿ ರೂ. ಅನುಮೋದನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.