ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಅಪಘಾತಗಳಲ್ಲಿ ಬೈಕ್ ಸವರಾರೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ರಾಜ್ಯ ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಆ್ಯಕ್ಸಿಡೆಂಟ್ ಕೇಸ್ಗಳು ಹೆಚ್ಚಾಗುತ್ತಿವೆ.
ಹೌದು, ಚಿತ್ರದುರ್ಗ ಹೆದ್ದಾರಿಯಲ್ಲಿ 37 ಸಾವು ಸಂಭವಿಸಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಟ್ರಾಫಿಕ್ ಆ್ಯಂಡ್ ರೋಡ್ ಸೇಫ್ಟಿ ಎಡಿಜಿಪಿ ಅಲೋಕ್ ಕುಮಾರ್ ವಾಹನ ಸವಾರರಿಗೆ ಕಿವಿಮಾತು ಹೇಳಿದ್ದಾರೆ.
ಶಾಕಿಂಗ್ ವಿಚಾರವನ್ನು ಶೇರ್ ಮಾಡಿಕೊಂಡಿರುವ ಎಡಿಜಿಪಿ ಅಲೋಕ್ ಕುಮಾರ್, ಒಂದೇ ದಿನ ರಾಜ್ಯದಲ್ಲಿ 37 ಜನ ಆ್ಯಕ್ಸಿಡೆಂಟ್ನಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಒಂದೇ ದಿನ ಅಪಘಾತಗಳಿಂದ ರಾಜ್ಯದಲ್ಲಿ 37 ಜನರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
Black saturday
37 lives lost including 5 deaths near Chitradurga in early morning today , where the car hit the lorry from behind
Bike riders form the largest chunk
Inexperienced driver must avoid Night driving
Two wheeler riders should use Helmet for their own safety pic.twitter.com/r9GXirggYc
— alok kumar (@alokkumar6994) August 13, 2023
ಇದನ್ನೂ ಓದಿ: ಓರ್ವನನ್ನ ರಕ್ಷಣೆ ಮಾಡಲು ಹೋಗಿ ನಾಲ್ವರು ಜಲಸಮಾಧಿ..ನಾಲ್ವರ ಸಾವಿನಿಂದ ಸಿದ್ದಗಂಗಾ ಮಠದಲ್ಲಿ ನೀರವಮೌನ..!
ಚಿತ್ರದುರ್ಗದ ಬಳಿ ನಡೆದ ಕಾರು-ಲಾರಿ ಅಪಘಾತದಲ್ಲೇ ಐವರು ಸಾವನ್ನಪ್ಪಿದ್ದಾರೆ. ಇದ ‘ಕರಾಳ ಶನಿವಾರ’ ಎಂದು ಟ್ವೀಟ್ ಮಾಡಿ ADGP ಅಲೋಕ್ ಕುಮಾರ್ ಶೋಕ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆಸಾರ್ವಜನಿಕರಿಗೆ ಮನವಿ ಮಾಡಿಕೊಂಡಿರುವ ಎಡಿಜಿಪಿ ಅಲೋಕ್ ಕುಮಾರ್, ಅನುಭವ ಇಲ್ಲದವರು ನೈಟ್ ಟ್ರಾವೆಲ್ ಅವೈಡ್ ಮಾಡಿ. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ: ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಮನವಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.