Car Accident: ಹೊಂಡಕ್ಕೆ ಕಾರು ಉರುಳಿ 8 ಮಂದಿ ದುರ್ಮರಣ..!
Car Accident: ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Car Accident: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬಲರಾಮ್ಪುರದಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಲಾರಿಮಾದಿಂದ ಸೂರಜ್‌ಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿಯೂ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಸಂಡೂರಿಗೆ BJP ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ
ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ₹2,100; ವರ್ಷಕ್ಕೆ 2 ಉಚಿತ LPG ಸಿಲಿಂಡರ್..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ