ಬೆಂಗಳೂರು: ಹೆಂಡತಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.ಆರೋಪಿಯನ್ನು ಕೈಲಾಸ್ ಚಂದ್ ಎಂದು ಗುರುತಿಸಲಾಗಿದ್ದು,ಈ ಪ್ರಕರಣವು ಆರು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ರಾಯಚೂರು ಜಿಲ್ಲೆಯಲ್ಲಿ ಕಾಂತಾರ ಹೆಸರಿನಲ್ಲಿ ರೆಸ್ಟೋರೆಂಟ್..!


ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ ಆರೋಪಿಯು ಪತ್ನಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಹೆಂಡತಿ ಮಾಲತಿ ಕೊಲೆ ಮಾಡಿದ್ದ ಎನ್ನಲಾಗಿದೆ.


ಇದನ್ನೂ ಓದಿ : “ಮಂಡ್ಯದಲ್ಲಿ ರಾಜಕೀಯ ಬದಲಾವಣೆ ಆದರೆ ಇಡೀ ರಾಜ್ಯದಲ್ಲಿ ಬದಲಾವಣೆ ಆಗುತ್ತದೆ”


ಈಗ ನ್ಯಾಯಾಲಯವು ಆತನಿಗೆ 7 ವರ್ಷ ಸಜೆ ಹಾಗೂ ಒಂದು ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.