ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಂಧಿತರನ್ನು ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ, ಸುಭಿರ್ ಮಲ್ಲಿಕ್  ಎಂದು ಗುರುತಿಸಲಾಗಿದೆ.ಅವರು ವ್ಯಾಟ್ಸಪ್ ಮೂಲಕ ಮೆಸೆಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಅದ್ಧೂರಿಯಾಗಿ ಜರುಗಿದ ಸ್ಕಂದಗಿರಿ ಪಾರ್ವತಾಂಭ ರಥೋತ್ಸವ..! ವೈಭವ ಕಣ್ತುಂಬಿಕೊಂಡ ಸಹಸ್ರಾರು ಭಕ್ತವೃಂದ


ಟ್ರಾಫಿಕ್ ಫೈನ್ ಆ್ಯಪ್, ಸಾರಿಗೆ ಇಲಾಖೆ ವೆಬ್ ಸೈಟ್ ಗಳಿಂದ ಸವಾರರ ಮಾಹಿತಿ ಪಡೆದು ಮೃತಪಟ್ಟಿರುವ ಹೆಡ್ ಕಾನ್ಸ್ ಟೇಬಲ್ ಒಬ್ಬರ ಐಡಿ ಕಾರ್ಡ್ ಬಳಸಿ ಅವರು ವಂಚನೆ ಮಾಡುತ್ತಿದ್ದರು ಎನ್ನಲಾಗಿದೆ.


ಈ ಬಗ್ಗೆ ಮಾಹಿತಿ ತಿಳಿದ ನಂತರ ಮೃತಪಟ್ಟಿರುವ ಹೆಡ್ ಕಾನ್ಸ್ ಟೇಬಲ್ ಮಗಳು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು.ಈ ದೂರಿನ್ವಯ  ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.