Crime News: ಗರ್ಭಿಣಿಯನ್ನು ಬಲಿ ಪಡೆದ ಆಟೋ ರಿಕ್ಷಾ
Crime News: ರಸ್ತೆ ಬದಿ ತೆರಳುತ್ತಿದ್ದ ಗರ್ಭಿಣಿಯನ್ನು ಆಟೋ ರಿಕ್ಷಾ ಬಲಿ ಪೆದುಕೊಂಡಿರುವ ಘಟನೆ ಅಂಕೋಲಾದ ಭಾವಿಕೇರಿ ಗ್ರಾಮದಲ್ಲಿ ನಡೆದಿದೆ. ಅತಿವೇಗವಾಗಿ ಬಂದ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾರೆ.
ಉತ್ತರಕನ್ನಡ: ರಸ್ತೆ ಬದಿ ತೆರಳುತ್ತಿದ್ದ ಗರ್ಭಿಣಿಯನ್ನು ಆಟೋ ರಿಕ್ಷಾ ಬಲಿ ಪೆದುಕೊಂಡಿರುವ ಘಟನೆ ಅಂಕೋಲಾದ ಭಾವಿಕೇರಿ ಗ್ರಾಮದಲ್ಲಿ ನಡೆದಿದೆ. ಶೋಭಾ ಗೋಪಾಲ ನಾಯಕ ಎಂಬ ಯುವತಿ ಗಂಡನೊಂದಿಗೆ ಮನೆಯ ಎದುರಿನ ರಸ್ತೆಯಲ್ಲಿ ಸಾಗುತ್ತಿದ್ದರು.
ಆ ವೇಳೆ ಅತಿವೇಗವಾಗಿ ಅಜಾಕರೂಕತೆಯಿಂದ ಬಂದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆಡಿಕ್ಕಿ ಹೊಡೆದಿದೆ. ಅತಿವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: MP Kumaraswamy: ಕೈ ತಪ್ಪಿದ್ದ ಟಿಕೆಟ್ : ಬಿಜೆಪಿಗೆ ರಾಜೀನಾಮೆ ನೀಡಿದ ಎಂ. ಪಿ ಕುಮಾರಸ್ವಾಮಿ !
ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಯುವತಿ ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ರಿಕ್ಷಾ ಸಮೇತ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: Crime News: ಇಂಗ್ಲಿಷ್ ಡಿಕ್ಷನರಿಯಂತೆ ಕಂಡರೂ ಇದು ಡಿಕ್ಷನರಿಯಲ್ಲ.. ಇದರ ಅಸಲಿಯತ್ತು ಬೇರೆನೆ ಇತ್ತು!https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.