ಪಾರಿವಾಳ ಹಿಡಿಯಲು ಹೋಗಿ ಗಾಯಗೊಂಡಿದ್ದ ಬಾಲಕರ ಪೈಕಿ ಓರ್ವ ಸಾವು
ಪಾರಿವಾಳ ಹಿಡಿಯಲು ಹೋಗಿದ್ದ ಇಬ್ಬರು ಬಾಲಕರಿಗೆ ಹೈ ಟೆನ್ಷನ್ ವಯರ್ ತಗುಲಿ ಗಂಭೀರ ಗಾಯಗೊಂಡಿದ್ದರವರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಬಾಲಕರು ಚಿಕಿತ್ಸೆ ಪಡೆಯುತ್ತಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಸುಪ್ರೀತ್ ಮೃತಪಟ್ಟಿದ್ದಾನೆ.
ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿದ್ದ ಇಬ್ಬರು ಬಾಲಕರಿಗೆ ಹೈ ಟೆನ್ಷನ್ ವಯರ್ ತಗುಲಿ ಗಂಭೀರ ಗಾಯಗೊಂಡಿದ್ದರವರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸುಪ್ರೀತ್ ಸಾವನ್ನಪ್ಪಿದ ಬಾಲಕ.
ಇದನ್ನೂ ಓದಿ : ಲವ್ ಮ್ಯಾರೇಜ್, ಕಳ್ಳತನವೇ ಕಾಯಕ.. ಖಾಕಿ ಬಲೆಗೆ ಬಿದ್ದ ಕಿಲಾಡಿ ಜೋಡಿ!
ನಂದಿನಿ ಲೇಔಟ್ ನ ವಿಜಯನಂದನಗರದಲ್ಲಿ ಡಿಸೆಂಬರ್ 1 ರ ಮಧ್ಯಾಹ್ನ 11 ವರ್ಷದ ಬಾಲಕರಾದ ಚಂದನ್ ಹಾಗೂ ಸುಪ್ರೀತ್ ಮನೆ ಮೇಲೆ ಏರಿ ಪಾರಿವಾಳ ಹಿಡಿಯಲು ಮುಂದಾಗಿದ್ದರು. ಈ ವೇಳೆ ಕಬ್ಬಿಣದ ರಾಡ್ ನಿಂದ ಪಾರಿವಾಳ ಹಾರಿಸುವಾಗ ಹೈ ಟೆನ್ಷನ್ ವಯರ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು.
ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಬಾಲಕರು ಚಿಕಿತ್ಸೆ ಪಡೆಯುತ್ತಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಸುಪ್ರೀತ್ ಮೃತಪಟ್ಟಿದ್ದಾನೆ. ಇನ್ನೂ ಮಗನ ಸಾವಿನಿಂದ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ಈ ದೇಶದಲ್ಲಿ ಅಕ್ರಮ ಸಂಬಂಧ ಹೊಂದಿದ್ದರೆ ಅನುಭವಿಸಬೇಕಾಗುತ್ತೆ ಘನಘೋರ ಶಿಕ್ಷೆ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.