kolar breaking: ಮದುವೆಯಾದ ದಿನವೇ ಹೊಡೆದಾಡಿಕೊಂಡು ಮಸಣ ಸೇರಿದ ಮದುಮಕ್ಕಳು! ನಿನ್ನೆ ವಧು, ಇಂದು ವರ ಸಾವು
ನಿನ್ನೆ ಬೆಳಗ್ಗೆ ಮದುವೆಯಾದ ಬಳಿಕ ನೂತನ ಪತಿ ಪತ್ನಿ ಇಬ್ಬರೂ ಮನೆಯ ಕೋಣೆಯಲ್ಲಿ ಹೊಡೆದಾಡಿಕೊಂಡಿದ್ದರು.
ಕೋಲಾರ : ನೂತನ ವಧು ವರರು ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮದುಮಕ್ಕಳು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಪ್ರವಾಸಿಗರಿಗೆ ಸಿಹಿಸುದ್ದಿ: ಭಾರತದ ನಯಾಗರ 'ಹೊಗೆನಕಲ್ ಜಲಪಾತ'ಕ್ಕಿಲ್ಲ ನಿರ್ಬಂಧ
ನಿನ್ನೆ ಬೆಳಗ್ಗೆ ಮದುವೆಯಾದ ಬಳಿಕ ನೂತನ ಪತಿ ಪತ್ನಿ ಇಬ್ಬರೂ ಮನೆಯ ಕೋಣೆಯಲ್ಲಿ ಹೊಡೆದಾಡಿಕೊಂಡಿದ್ದರು. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.
ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಪತ್ನಿ ಸಾವನ್ನಪ್ಪಿದ್ದಳು. ಪತಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು. ಇದೀಗ ಪತಿ ಕೂಡ ಸಹ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ.
ಇದನ್ನೂ ಓದಿ: Cockroaches: ಈ ದೇಶದಲ್ಲಿ ಜಿರಳೆಗೆ ಚಿನ್ನದ ಬೆಲೆ; 1KGಗೆ ರೇಟ್ ಎಷ್ಟು ಗೊತ್ತಾ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.