Accident: ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತವೆ ಪಕ್ಕದ ಹಳ್ಳಕ್ಕೆ ಹಾರಿದೆ. ಆಯನೂರು ಬಳಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕ ಗಾಯಗೊಂಡಿದ್ದಾನೆ. 


COMMERCIAL BREAK
SCROLL TO CONTINUE READING

ಸ್ವಿಫ್ಟ್‌ ಡಿಸೈರ್‌ ಕಾರು ಚಿತ್ರದುರ್ಗದಿಂದ ಸಾಗರದ ಕಡೆಗೆ ತೆಳುತ್ತಿತ್ತು. ಆಯನೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಪಕ್ಕದ ಹಳ್ಳಕ್ಕೆ ಹಾರಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು, ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆ ಮತ್ತು ಬಾಲಕನಿಗೆ ಗಂಭೀರ ಪೆಟ್ಟಾಗಿದೆ ಎಂದು ವರದಿಯಾಗಿದೆ. 


ಇದನ್ನೂ ಓದಿ- Video Viral: ರೀಲ್ಸ್‌ ಮಾಡಲು ಹೋಗಿ ʼಯಮನ ಪಾದʼ ಸೇರಿದ ಬೈಕ್‌ ಸವಾರ!


ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ನಡೆಸಿದರು.


ಇದನ್ನೂ ಓದಿ- ಜನಸ್ಪಂದನ ಮುಗಿಸಿ ಹಿಂತಿರುಗುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.