ಪ್ರಿಯಕರನೊಡನೆ ಮಗಳು ಎಸ್ಕೆಪ್: ತಿಥಿ ಆಚರಿಸಿ ಇಡೀ ಊರಿಗೆ ಊಟ ಹಾಕಿಸಿದ ತಂದೆ!!

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿವಗೌಡ, ಸಂಸ್ಕಾರ ಬಿಟ್ಟು ನನ್ನ ಮಗಳು ಈ ರೀತಿ ಮಾಡಿದ್ದಾಳೆ. ಆಕೆ ನಮ್ಮ ಮನಸ್ಸು ನೋಯಿಸಿದ್ದಾಳೆ. ಇನ್ನು ನಮ್ಮ ಪಾಲಿಗೆ, ನಮ್ಮ ಮನೆಯವರ ಪಾಲಿಗೆ ಆಕೆ ತೀರಿಕೊಂಡಿದ್ದಾಳೆಂದು ಈ ರೀತಿ ಮಾಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಪ್ರಿಯಕರನೊಡನೆ ಮಗಳು ಎಸ್ಕೆಪ್: ತಿಥಿ ಆಚರಿಸಿ ಇಡೀ ಊರಿಗೆ ಊಟ ಹಾಕಿಸಿದ ತಂದೆ!!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ

Read More