ಲವರ್‌ ಜೊತೆ ಓಡಿ ಮಗಳ ತಿಥಿ ಮಾಡಿ ಊರಿಗೆ ಊಟ ಹಾಕಿಸಿದ ತಂದೆ!

ಹೆತ್ತು ಹೊತ್ತು ಸಾಕಿದ ತಂದೆ - ತಾಯಿಯನ್ನ ಬಿಟ್ಟು ಮಗಳೊಬ್ಬಳು ತನ್ನ ಪ್ರಿಯಕರನ ಜೊತೆ ಮಗಳು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದು ತಂದೆ ಮಗಳು ಜೀವಂತವಾಗಿದ್ದಾಗಲೇ ಮಗಳ ತಿಥಿ ಊಟ ಹಾಕಿಸಿದ್ದಾನೆ ಈ ಕುರಿತು ಇಲ್ಲಿದೆ ಕಂಪ್ಲೀಟ್ ವರದಿ.

ಲವರ್‌ ಜೊತೆ ಓಡಿ ಮಗಳ ತಿಥಿ ಮಾಡಿ ಊರಿಗೆ ಊಟ ಹಾಕಿಸಿದ ತಂದೆ!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More