Gang Rape: ಪತ್ನಿಯ ಮೇಲೆ ರೇಪ್ ಮಾಡಲು ಗೆಳೆಯರಿಗೆ ಆಫರ್‌ ಕೊಟ್ಟ ಭೂಪ!

UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ. 

Written by - Puttaraj K Alur | Last Updated : May 13, 2024, 11:31 PM IST
  • ತನ್ನ ಪತ್ನಿ ಮೇಲೆ ಗ್ಯಾಂಗ್‌ ರೇಪ್ ಮಾಡಲು ಗೆಳೆಯರಿಗೆ ಆಫರ್‌ ಕೊಟ್ಟ ಪತಿ
  • ಆಹಾರದಲ್ಲಿ ಡ್ರಗ್ಸ್ ಸೇರಿಸಿ ಹೆಂಡತಿಯ ಪ್ರಜ್ಞೆ ತಪ್ಪಿಸಿ ವಿಕೃತ ಪತಿಯಿಂದ ಕೃತ್ಯ
  • ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿ ನಡೆದಿರುವ ಆಘಾತಕಾರಿ ಘಟನೆ
Gang Rape: ಪತ್ನಿಯ ಮೇಲೆ ರೇಪ್ ಮಾಡಲು ಗೆಳೆಯರಿಗೆ ಆಫರ್‌ ಕೊಟ್ಟ ಭೂಪ! title=
ರೇಪ್‌ ಮಾಡಲು ಗೆಳೆಯರಿಗೆ ಆಫರ್!

ನವದೆಹಲಿ: ತನ್ನ ಪತ್ನಿ ಮೇಲೆ ರೇಪ್ ಮಾಡಲು ವಿಕೃತ ಪತಿಯೊಬ್ಬ ಗೆಳೆಯರಿಗೆ ಆಫರ್‌ ಕೊಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಹಾರದಲ್ಲಿ ಡ್ರಗ್ಸ್ ಸೇರಿಸಿ ಹೆಂಡತಿಯ ಪ್ರಜ್ಞೆ ತಪ್ಪಿಸಿದ ಪಾಪಿ ಪತಿಯೊಬ್ಬ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ: Jaipur : ಜೈಪುರದಲ್ಲಿ 50ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್

ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ. 

ತನ್ನ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರದ ಬಗ್ಗೆ ಸಂತ್ರಸ್ತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಮಹಿಳೆ ನೀಡಿದ ದೂರಿನ ಮೇಲೆ ಅತ್ಯಾಚಾರ ನಡೆಸಿದ ಪತಿ ಮತ್ತು ಆತನ ಸ್ನೇಹಿತರನ್ನು ಬಂಧಿಸಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಮುಂಬೈನಲ್ಲಿ ಮಳೆಯ ರೌದ್ರ ನರ್ತನಕ್ಕೆ ಹೋರ್ಡಿಂಗ್ಸ್ ನೆಲಸಮ: ಮೂವರ ದುರ್ಮರಣ, 59 ಮಂದಿಗೆ ಗಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News