ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಜಾತಿ‌ ಜನಗಣತಿ ವಿಚಾರಕ್ಕೆ ರಾಜ್ಯ ಸರ್ಕಾರ ಗೊಂದಲದಲ್ಲಿದೆ; ಕೇಂದ್ರ ಸಚಿವ ಜೋಶಿ ಟೀಕೆ 


ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. 


ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಇದನ್ನೂ ಓದಿ: ಬಿಜೆಪಿ 'ಸೋಮನಹಳ್ಳಿ ಮುದುಕಿ ಕಥೆ' ಆಗಿದೆ: ಡಿ.6ರ ನಂತರ ಎಲ್ಲವನ್ನೂ ಹೇಳುತ್ತೇನೆ: ವಿ.ಸೋಮಣ್ಣ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.