ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ ಕಾಮುಕ, ಮುಂದೇನಾಯ್ತು!

ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Govt School Guest Teacher) ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ, ಕಾಮುಕ ಶಿಕ್ಷಕ  ಮೆಹಬೂಬ್ ಅಲಿ  ಎಂಬಾತ ಅಸಹ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ.

Written by - Yashaswini V | Last Updated : Aug 13, 2024, 10:04 AM IST
  • ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ
  • ಅಸಹ್ಯ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ ಶಿಕ್ಷಕನಿಗೆ ಥಳಿತ
  • ರಾಯಚೂರು ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ಘಟನೆ
ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ:  ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ ಕಾಮುಕ, ಮುಂದೇನಾಯ್ತು!

Crime News: ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಶಿಕ್ಷಕಿಯ ಸಂಬಂಧಿಕರು ಕಾಮುಕ ಶಿಕ್ಷಕನಿಗೆ ಧರ್ಮದೇಟು ನೀಡಿರುವ ಘಟನೆ ರಾಯಚೂರು ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ನಡೆದಿದೆ. 

Add Zee News as a Preferred Source

ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Govt School Guest Teacher) ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ, ಕಾಮುಕ ಶಿಕ್ಷಕ  ಮೆಹಬೂಬ್ ಅಲಿ  ಎಂಬಾತ ಅಸಹ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ. ಇದರಿಂದ ಕುಪಿತಗೊಂಡ ಶಿಕ್ಷಕಿ ಸಂಬಂಧಿಕರು ಶಾಲೆಗೆ ಬಂದು ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. 

ಇದನ್ನೂ ಓದಿ- ಎಚ್ಚರ ವಿದ್ಯಾರ್ಥಿಗಳೆ, ನಿರುದ್ಯೋಗಿಗಳೆ: ಪಾರ್ಟ್ ಟೈಂ ಜಾಬ್ ಅಂತಾ ಹೋದ್ರೆ ಸೈಬರ್ ವಂಚಕರಾಗುತ್ತೀರಿ..!?

ಅಸಹ್ಯವಾಗಿ ಮೆಸೇಜ್ (Nasty Messages) ಮಾಡಿ ಮಂಚಕ್ಕೆ ಕರೆದಿದ್ದ ಸಹ ಶಿಕ್ಷಕನಿಗೆ ಧರ್ಮದೇಟು ನೀಡಿರುವ ಶಿಕ್ಷಕಿ ಸಂಬಂಧಿಕರು ಮೈ ಮೇಲಿದ್ದ ಬಟ್ಟೆ ಹರಿಯುವಷ್ಟರ ಮಟ್ಟಿಗೆ ಆತನನ್ನು ಥಳಿಸಿದ್ದಾರೆ. 

ಇದನ್ನೂ ಓದಿ- ಚಿನ್ನ, ವಜ್ರಕ್ಕಿಂತಲೂ ದುಬಾರಿ ವಸ್ತು ವಶಕ್ಕೆ; ಕೇವಲ 50ಗ್ರಾಂಗೆ 850 ಕೋಟಿ ರೂ.!

ಘಟನೆ ಬಳಿಕ ಶಿಕ್ಷಕಿಯ (Teacher)ಕಾಲಿಗೆ ಬಿದ್ದು ಕ್ಷಮೆ ಕೇಳಿರುವ ಶಿಕ್ಷಕ ಮೆಹಬೂಬ್ ಅಲಿ ತಪ್ಪೊಪ್ಪಿಗೆ ಪತ್ರವನ್ನು ಕೂಡ ಬರೆದು ಕ್ಷಮೆಯಾಚಿಸಿದ್ದರಿಂದ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿಲ್ಲ ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News