ವಿದ್ಯುತ್ ಸ್ಪರ್ಶಿಸಿ ಜ್ಯೂ. ರವಿಚಂದ್ರನ್ ನಿಧನ
ತುಮಕೂರಿನ ಕುಣಿಗಲ್ ತಾಲೂಕಿನ ಹೆರೂರು ಮೂಲದವರಾಗಿದ್ದ ಲಕ್ಷ್ಮೀ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇನ್ನು ಮಂಗಳವಾರದಂದು ಸಂಪ್‌ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡುವ ಸಂದರ್ಭದಲ್ಲಿ ಕರೆಂಟ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕ್ರೇಜಿಸ್ಟಾರ್ ರವಿಚಂದ್ರನ್‌ರನ್ನು ಹೋಲುವ, ಜ್ಯೂನಿಯರ್ ರವಿಚಂದ್ರನ್ ಎಂದೇ ಖ್ಯಾತಿಗಳಿಸಿದ್ದ ಲಕ್ಮೀ ನಾರಾಯಣ ಎಂಬವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಇವರು ತುಮಕೂರಿನ ಆರ್ಕೆಸ್ಟ್ರಾವೊಂದರಲ್ಲಿ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು.
ಇದನ್ನು ಓದಿ: Shakun Shastra: ಮನೆಗೆ ಕಾಗೆಗಳ ಆಗಮನ ಶುಭವೋ ಅಶುಭವೋ?
ತುಮಕೂರಿನ ಕುಣಿಗಲ್ ತಾಲೂಕಿನ ಹೆರೂರು ಮೂಲದವರಾಗಿದ್ದ ಲಕ್ಷ್ಮೀ ಅವರಿಗೆ 35 ವರ್ಷ ವಯಸ್ಸಾಗಿತ್ತು. ಇನ್ನು ಮಂಗಳವಾರದಂದು ಸಂಪ್‌ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡುವ ಸಂದರ್ಭದಲ್ಲಿ ಕರೆಂಟ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕ್ರೇಜಿಸ್ಟಾರ್ ರವಿಚಂದ್ರನ್‌ರಂತೆ ಕಾಣುವ ಲಕ್ಷೀ ನಾರಾಯಣ್ ಅವರಿಗೆ ಅನೇಕ ಅಭಿಮಾನಿಗಳಿದ್ದರು. ಇನ್ನು ರವಿಚಂದ್ರನ್‌ರಂತೆ ಹಾವಭಾವ ಹೊಂದಿರುವ ಇವರ ನಟನೆಗೆ ಜನರು ಫಿದಾ ಆಗಿದ್ದರು.
ಇದನ್ನು ಓದಿ: Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರವೂ ಕುಸಿತ
ರವಿಚಂದ್ರನ್ ಅವರ ಅಪ್ಪಟ ಅಭಿಮಾನಿ, ಜ್ಯೂನಿಯರ್ ರವಿಚಂದ್ರನ್ ಅಗಲಿಕೆಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.