ನೆಲಮಂಗಲ: ಕೆಎಸ್ಆರ್ ಟಿಸಿ ಬಸ್ ಅಪಘಾತ
Bus Accident In Nelamangala: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ನೆಲಮಂಗಲದ ಬಳಿ ನಡೆದಿದೆ.
ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ನೆಲಮಂಗಲದ ಬಳಿ ನಡೆದಿದೆ. ನೆಲಮಂಗಲದ ಅಡಕಿಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಬಸ್ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ರಣ ಮಳೆಗೆ ತತ್ತರಿಸಿದ ಕರುನಾಡು... ಜನಶತಾಬ್ದಿ ರೈಲಿನ ಬೋಗಿಯಲ್ಲಿ ನೀರು ಸೋರಿಕೆ, ಜನಜೀವನ ಅಸ್ತವ್ಯಸ್ತ!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಜರುಗಿದ್ದು, ನೆಲಮಂಗಲ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಆರ್ಟಿಐ ಅಡಿ ಮಾಹಿತಿ ನೀಡದ ಆರೋಪ.. ತಾಲೂಕು ಆಡಳಿತದ ವಿರುದ್ದ ಏಕಾಂಗಿ ಪ್ರತಿಭಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.