Crime news: ಪ್ರೀತಿಗೆ ಮನೆಯವರ ವಿರೋಧ... ನೇಣಿಗೆ ಶರಣಾದ ಪ್ರೇಮಿಗಳು !
22 ವರ್ಷವಸ್ಸಿನ ಯುವಕ ಹಾಗೂ 19 ವರ್ಷದ ಯುವತಿ ಪರ್ಪರ ಪ್ರೀತಿಸುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಗೆ ಸೇದರಾಗಿದ್ದರು.
ಬಾಗಲಕೋಟೆ: ಪ್ರೀತಿಗೆ ಮನೆಯವರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ನಂದಗಾಂವ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
22 ವರ್ಷವಸ್ಸಿನ ಯುವಕ ಹಾಗೂ 19 ವರ್ಷದ ಯುವತಿ ಪರ್ಪರ ಪ್ರೀತಿಸುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಗೆ ಸೇದರಾಗಿದ್ದರು. ಈ ಹಿನ್ನೆಲೆ ಇವರ ಪ್ರೀತಿಗೆ ಕುಟುಂಸ್ಥರು ಅಡ್ಡಿಪಡಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಮಾನಿ ಜಲಾಶಯದ ಒಳಹರಿವು ಏರಿಕೆ: ವರಾಹಿ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
ಪ್ರೇಮಿಗಳಿಗೆ ಊರಿನ ಹಿರಿಯರು ಬೈದು ಬುದ್ಧಿ ಹೇಳಿದ್ರಂತೆ. ಇಂದು ಏಕಾಏಕಿ ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಮಹಾಲಿಂಪುರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಈ ಘಟನೆ ಜರುಗಿದೆ.
ಇದನ್ನೂ ಓದಿ: Viral Video: ಊರಿಗೆ ಬಂದ ಮೊಸಳೆಗೆ ಕಾಲಿನಿಂದ ಒದ್ದ ವ್ಯಕ್ತಿ, ಆಮೇಲೆ ಏನಾಯ್ತು ನೋಡಿ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.