ಸಿಗರೇಟ್ ವಿಚಾರಕ್ಕೆ ಗಲಾಟೆ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಡೆಡ್ಲಿ ಮರ್ಡರ್

ಅದು ಮಾತಲ್ಲೇ ಬಗೆಹರಿಯಬೇಕಿದ್ದ ಗಲಾಟೆ.ಎಲ್ಲವೂ ಮುಗಿತು ಅನ್ನುವಷ್ಟರಲ್ಲೇ ಅಲ್ಲಿ ಘನಘೋರವೇ ನಡೆದು ಹೋಗಿತ್ತು.ಕಾರು ಚಾಲಕನ ಅಟ್ಟಹಾಸಕ್ಕೆ ಅಮಾಯಕ‌ ಟೆಕ್ಕಿ ಒಬ್ಬ ಬಲಿಯಾಗಿದ್ದಾನೆ. ಕಾರು ಗುದ್ದಿಸಿ ಅಟ್ಟಹಾಸ ಮೆರೆದ ಕ್ರಿಮಿಯ ಕ್ರೌರ್ಯಕ್ಕೆ ಸಿಸಿಟಿವಿ ದೃಶ್ಯ ಸಾಕ್ಷಿಯಾಗಿದೆ. ಸಿಗರೇಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಸಿಗರೇಟ್ ವಿಚಾರಕ್ಕೆ ಗಲಾಟೆ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಡೆಡ್ಲಿ ಮರ್ಡರ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.