Muruga Mutt : ಮುರುಘಾಮಠದ ಶ್ರೀಗಳ ವಿರುದ್ಧ ದಾಖಲಾಯ್ತು ಸುಮೋಟೋ ಪ್ರಕರಣ
ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.
ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.
ಶ್ರೀಗಳ ವಿರುದ್ಧ ಇದು ಮೂರನೇ ಪ್ರಕರಣವಾಗಿದೆ.
1) ಫೋಕ್ಸೋ ಕೇಸು
2) ಅಟ್ರಾಟಿಸಿ ಕೇಸ್
3) ಸುಮೋಟೋ ಕೇಸ್
ಇದನ್ನೂ ಓದಿ : "ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ"
ಶ್ರೀಗಳ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿಗೆ ನೋಟಿಸ್ ನೀಡಿದೆ. ಪ್ರಕರಣದ ಬಗ್ಗೆ ವಾರದೊಳಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ.
ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ನೋಟಿಸ್ ತಲುಪಿದ 7 ದಿನಗಳಲ್ಲಿ ಉತ್ತರ ನೀಡುವಂತೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ಈಗಾಗಲೇ ಫೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಇದೀಗ ಆಯೋಗ ಸಹ ಸುಮೋಟೋ ಪ್ರಕರಣ ನೀಡಿರಿವುದರಿಂದ ಮುರುಘಾಮಠದ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ : Mangaluru : ಸೆ.2ರಂದು ಮಂಗಳೂರಿಗೆ ಪಿಎಂ ಮೋದಿ ಭೇಟಿ : ಭರ್ಜರಿ ಸಿದ್ದತೆಯಲ್ಲಿ ಜಿಲ್ಲಾಡಳಿತ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.